Translation of the Meanings of the Noble Qur'an - Kannada translation - Hamza Butur

external-link copy
40 : 23

قَالَ عَمَّا قَلِیْلٍ لَّیُصْبِحُنَّ نٰدِمِیْنَ ۟ۚ

ಅಲ್ಲಾಹು ಹೇಳಿದನು: “ಅವರು ಶೀಘ್ರದಲ್ಲೇ ಖಂಡಿತ ಮರುಗುವ ಸ್ಥಿತಿಯಲ್ಲಾಗುವರು.” info
التفاسير: