Translation of the Meanings of the Noble Qur'an - Kannada translation - Hamza Butur

external-link copy
54 : 3

وَمَكَرُوْا وَمَكَرَ اللّٰهُ ؕ— وَاللّٰهُ خَیْرُ الْمٰكِرِیْنَ ۟۠

ಅವರು (ಸತ್ಯನಿಷೇಧಿಗಳು) ತಂತ್ರಗಾರಿಕೆ ಮಾಡಿದರು. ಅಲ್ಲಾಹು ಕೂಡ ತಂತ್ರಗಾರಿಕೆ ಮಾಡಿದನು. ಅಲ್ಲಾಹು ತಂತ್ರಗಾರಿಕೆ ಮಾಡುವುದರಲ್ಲಿ ಅತ್ಯುತ್ತಮನಾಗಿದ್ದಾನೆ. info
التفاسير: