Translation of the Meanings of the Noble Qur'an - Kannada translation - Hamza Butur

external-link copy
66 : 4

وَلَوْ اَنَّا كَتَبْنَا عَلَیْهِمْ اَنِ اقْتُلُوْۤا اَنْفُسَكُمْ اَوِ اخْرُجُوْا مِنْ دِیَارِكُمْ مَّا فَعَلُوْهُ اِلَّا قَلِیْلٌ مِّنْهُمْ ؕ— وَلَوْ اَنَّهُمْ فَعَلُوْا مَا یُوْعَظُوْنَ بِهٖ لَكَانَ خَیْرًا لَّهُمْ وَاَشَدَّ تَثْبِیْتًا ۟ۙ

“ನೀವು ನಿಮ್ಮನ್ನೇ ಕೊಲ್ಲಿರಿ” ಅಥವಾ “ನೀವು ನಿಮ್ಮ ಮನೆಗಳನ್ನು ಬಿಟ್ಟು ಹೊರಡಿರಿ” ಎಂಬ ಆಜ್ಞೆಯನ್ನು ನಾವು ಅವರಿಗೆ ಕಡ್ಡಾಯಗೊಳಿಸುತ್ತಿದ್ದರೆ, ಅವರಲ್ಲಿ ಕೆಲವರ ಹೊರತು ಯಾರೂ ಅದನ್ನು ಮಾಡುತ್ತಿರಲಿಲ್ಲ. ಅವರಿಗೆ ನೀಡಲಾಗುವ ಉಪದೇಶದಂತೆ ಅವರು ನಡೆಯುತ್ತಿದ್ದರೆ, ಅದು ಅವರಿಗೆ ಶ್ರೇಷ್ಠವಾಗಿರುತ್ತಿತ್ತು ಮತ್ತು ಅವರಿಗೆ ಪ್ರಬಲ ದೃಢತೆಯಾಗಿ ಮಾರ್ಪಡುತ್ತಿತ್ತು. info
التفاسير: