Translation of the Meanings of the Noble Qur'an - Kannada translation - Hamza Butur

external-link copy
73 : 4

وَلَىِٕنْ اَصَابَكُمْ فَضْلٌ مِّنَ اللّٰهِ لَیَقُوْلَنَّ كَاَنْ لَّمْ تَكُنْ بَیْنَكُمْ وَبَیْنَهٗ مَوَدَّةٌ یّٰلَیْتَنِیْ كُنْتُ مَعَهُمْ فَاَفُوْزَ فَوْزًا عَظِیْمًا ۟

ನಿಮಗೆ ಅಲ್ಲಾಹನ ಕಡೆಯಿಂದ ಏನಾದರೂ ಔದಾರ್ಯ ದೊರೆತರೆ, ನಿಮ್ಮ ಮತ್ತು ಅವರ ನಡುವೆ ಯಾವುದೇ ಅನ್ಯೋನ್ಯತೆಯಿಲ್ಲದ ಶೈಲಿಯಲ್ಲಿ, “ಅಯ್ಯೋ! ನಾನು ಅವರ ಜೊತೆಗೆ ತೆರಳುತ್ತಿದ್ದರೆ ಎಷ್ಟು ಚೆನ್ನಾಗಿತ್ತು! ನನಗೂ ಮಹಾ ಗೆಲುವನ್ನು ಸಂಪಾದಿಸಬಹುದಿತ್ತು” ಎನ್ನುತ್ತಾರೆ. info
التفاسير: