Translation of the Meanings of the Noble Qur'an - Kannada translation - Hamza Butur

external-link copy
6 : 72

وَّاَنَّهٗ كَانَ رِجَالٌ مِّنَ الْاِنْسِ یَعُوْذُوْنَ بِرِجَالٍ مِّنَ الْجِنِّ فَزَادُوْهُمْ رَهَقًا ۟ۙ

ಮನುಷ್ಯರಲ್ಲಿ ಕೆಲವರು ಕೆಲವು ಜಿನ್ನ್‌ಗಳೊಡನೆ ಅಭಯ ಕೋರುತ್ತಿದ್ದರು. ಇದರಿಂದ ಅವರು (ಜಿನ್ನ್‌ಗಳು) ತಮ್ಮ ಅತಿರೇಕವನ್ನು ಹೆಚ್ಚಿಸಿಕೊಂಡರು. info
التفاسير: