Translation of the Meanings of the Noble Qur'an - Kannada translation - Hamza Butur

external-link copy
28 : 76

نَحْنُ خَلَقْنٰهُمْ وَشَدَدْنَاۤ اَسْرَهُمْ ۚ— وَاِذَا شِئْنَا بَدَّلْنَاۤ اَمْثَالَهُمْ تَبْدِیْلًا ۟

ನಾವು ಅವರನ್ನು ಸೃಷ್ಟಿಸಿದ್ದೇವೆ ಮತ್ತು ಅವರ ದೇಹ ರಚನೆಯನ್ನು ಸದೃಢಗೊಳಿಸಿದ್ದೇವೆ. ನಾವು ಇಚ್ಛಿಸಿದರೆ ಅವರ ಬದಲಿಗೆ ಅವರಂತಿರುವವರನ್ನು ತರುತ್ತೇವೆ. info
التفاسير: