Traducción de los significados del Sagrado Corán - Traducción al Canarés - Bashir Maisuri

external-link copy
84 : 4

فَقَاتِلْ فِیْ سَبِیْلِ اللّٰهِ ۚ— لَا تُكَلَّفُ اِلَّا نَفْسَكَ وَحَرِّضِ الْمُؤْمِنِیْنَ ۚ— عَسَی اللّٰهُ اَنْ یَّكُفَّ بَاْسَ الَّذِیْنَ كَفَرُوْا ؕ— وَاللّٰهُ اَشَدُّ بَاْسًا وَّاَشَدُّ تَنْكِیْلًا ۟

ಆದ್ದರಿಂದ (ಓ ಪೈಗಂಬರರೇ) ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ನಿಮ್ಮ ಮೇಲೆ ನಿಮ್ಮದಲ್ಲದೆ ಇತರರ ಹೊಣೆಯಿಲ್ಲ. ನೀವು ಸತ್ಯವಿಶ್ವಾಸಿಗಳನ್ನು (ಯುದ್ಧಕ್ಕಾಗಿ) ಹುರಿದುಂಬಿಸಿರಿ ಅಲ್ಲಾಹನು ಸತ್ಯನಿಷೇಧಿಗಳ ಅತಿಕ್ರಮಣವನ್ನು ತಡೆಯುವ ಹೆಚ್ಚಿನ ಸಾಧ್ಯತೆಯಿದೆ. ಅಲ್ಲಾಹನು ಅತ್ಯಂತ ಆಕ್ರಮಣ ಶೀಲನೂ, ಕಠಿಣವಾಗಿ ಶಿಕ್ಷಿಸುವವನು ಆಗಿದ್ದಾನೆ. info
التفاسير: