Traducción de los significados del Sagrado Corán - Traducción al Canarés- Hamza Batur

external-link copy
130 : 2

وَمَنْ یَّرْغَبُ عَنْ مِّلَّةِ اِبْرٰهٖمَ اِلَّا مَنْ سَفِهَ نَفْسَهٗ ؕ— وَلَقَدِ اصْطَفَیْنٰهُ فِی الدُّنْیَا ۚ— وَاِنَّهٗ فِی الْاٰخِرَةِ لَمِنَ الصّٰلِحِیْنَ ۟

ಸ್ವಯಂ ಅವಿವೇಕಿಯಾಗಿರುವವನ ಹೊರತು ಇನ್ನಾರೂ ಇಬ್ರಾಹೀಮರ ಮಾರ್ಗದಿಂದ ವಿಮುಖರಾಗುವುದಿಲ್ಲ. ಇಹಲೋಕದಲ್ಲಿ ನಾವು ಅವರನ್ನು (ಇಬ್ರಾಹೀಮರನ್ನು) ವಿಶೇಷವಾಗಿ ಆರಿಸಿದ್ದೇವೆ. ಪರಲೋಕದಲ್ಲಿ ಅವರು ನೀತಿವಂತರಲ್ಲಿ ಸೇರಿರುತ್ತಾರೆ. info
التفاسير: