Traducción de los significados del Sagrado Corán - Traducción al Canarés- Hamza Batur

external-link copy
113 : 20

وَكَذٰلِكَ اَنْزَلْنٰهُ قُرْاٰنًا عَرَبِیًّا وَّصَرَّفْنَا فِیْهِ مِنَ الْوَعِیْدِ لَعَلَّهُمْ یَتَّقُوْنَ اَوْ یُحْدِثُ لَهُمْ ذِكْرًا ۟

ಈ ರೀತಿ ನಾವು ಇದನ್ನು ಅರಬ್ಬಿ ಭಾಷೆಯ ಗ್ರಂಥವಾಗಿ ಅವತೀರ್ಣಗೊಳಿಸಿದೆವು. ನಾವು ಅದರಲ್ಲಿ ಎಚ್ಚರಿಕೆಗಳನ್ನು ಅನೇಕ ವಿಧಗಳಲ್ಲಿ ವಿವರಿಸಿದ್ದೇವೆ. ಅವರು ದೇವಭಯವುಳ್ಳವರಾಗಲಿ ಅಥವಾ ಅವರ ಮನಸ್ಸುಗಳಲ್ಲಿ ಚಿಂತನೆ ಮೂಡಲಿ ಎಂದು. info
التفاسير: