Traducción de los significados del Sagrado Corán - Traducción al Canarés- Hamza Batur

external-link copy
47 : 29

وَكَذٰلِكَ اَنْزَلْنَاۤ اِلَیْكَ الْكِتٰبَ ؕ— فَالَّذِیْنَ اٰتَیْنٰهُمُ الْكِتٰبَ یُؤْمِنُوْنَ بِهٖ ۚ— وَمِنْ هٰۤؤُلَآءِ مَنْ یُّؤْمِنُ بِهٖ ؕ— وَمَا یَجْحَدُ بِاٰیٰتِنَاۤ اِلَّا الْكٰفِرُوْنَ ۟

ಈ ರೀತಿ ನಾವು ನಿಮಗೆ ನಮ್ಮ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ನಾವು (ಇದಕ್ಕೆ ಮೊದಲು) ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು ಇದರಲ್ಲಿ ವಿಶ್ವಾಸವಿಡುತ್ತಾರೆ. ಇವರಲ್ಲೂ (ಮಕ್ಕಾ ನಿವಾಸಿಗಳಲ್ಲೂ) ಕೂಡ ಕೆಲವರು ಅದರಲ್ಲಿ ವಿಶ್ವಾಸವಿಡುತ್ತಾರೆ. ಸತ್ಯನಿಷೇಧಿಗಳ ಹೊರತು ಇನ್ನಾರೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ. info
التفاسير: