Traducción de los significados del Sagrado Corán - Traducción al Canarés- Hamza Batur

external-link copy
36 : 34

قُلْ اِنَّ رَبِّیْ یَبْسُطُ الرِّزْقَ لِمَنْ یَّشَآءُ وَیَقْدِرُ وَلٰكِنَّ اَكْثَرَ النَّاسِ لَا یَعْلَمُوْنَ ۟۠

ಹೇಳಿರಿ: “ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.” info
التفاسير: