Traducción de los significados del Sagrado Corán - Traducción al Canarés- Hamza Batur

ಅಲ್ -ಹುಜುರಾತ್

external-link copy
1 : 49

یٰۤاَیُّهَا الَّذِیْنَ اٰمَنُوْا لَا تُقَدِّمُوْا بَیْنَ یَدَیِ اللّٰهِ وَرَسُوْلِهٖ وَاتَّقُوا اللّٰهَ ؕ— اِنَّ اللّٰهَ سَمِیْعٌ عَلِیْمٌ ۟

ಸತ್ಯವಿಶ್ವಾಸಿಗಳೇ! ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗಿಂತ ಮುಂದೆ ಹೋಗಬೇಡಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: