ترجمهٔ معانی قرآن کریم - ترجمه‌ى كنادى ـ بشير ميسورى

external-link copy
82 : 18

وَاَمَّا الْجِدَارُ فَكَانَ لِغُلٰمَیْنِ یَتِیْمَیْنِ فِی الْمَدِیْنَةِ وَكَانَ تَحْتَهٗ كَنْزٌ لَّهُمَا وَكَانَ اَبُوْهُمَا صَالِحًا ۚ— فَاَرَادَ رَبُّكَ اَنْ یَّبْلُغَاۤ اَشُدَّهُمَا وَیَسْتَخْرِجَا كَنْزَهُمَا ۖۗ— رَحْمَةً مِّنْ رَّبِّكَ ۚ— وَمَا فَعَلْتُهٗ عَنْ اَمْرِیْ ؕ— ذٰلِكَ تَاْوِیْلُ مَا لَمْ تَسْطِعْ عَّلَیْهِ صَبْرًا ۟ؕ۠

ಆ ಗೋಡೆ, ಪಟ್ಟಣದ ಇಬ್ಬರು ಅನಾಥ ಬಾಲಕರದ್ದಾಗಿತ್ತು. ಅವರಿಗಾಗಿ ನಿಧಿಯು ಆ ಗೋಡಯ ಅಡಿಯಲ್ಲಿ ಹೂತಿಡಲಾಗಿತ್ತು ಮತ್ತು ಅವರ ತಂದೆಯು ಒಬ್ಬ ಸಜ್ಜನ ವ್ಯಕ್ತಿಯಾಗಿದ್ದರು. ನಿಮ್ಮ ಪ್ರಭುವು ಅವರಿಬ್ಬರೂ ತಮ್ಮ ಯೌವ್ವನಕ್ಕೆ ತಲುಪಿ ತಮ್ಮ ನಿಧಿಯನ್ನು ಹೊರತೆಗೆಯಲೆಂದು ಬಯಸಿದನು. ಇದು ನಿಮ್ಮ ಪ್ರಭುವಿನ ಕೃಪೆಯಾಗಿತ್ತು, ಮತ್ತು ಇದನ್ನು ನಾನು ನನ್ನ ಅಭಿಪ್ರಾಯದ ಮೇರೆಗೆ ಮಾಡಿರುವುದಿಲ್ಲ. ನಿಮಗೆ ಸಹನೆ ವಹಿಸಲಾಗದಂತಹ ವಿಚಾರಗಳ ವಾಸ್ತವಿಕತೆಯು ಇದಾಗಿದೆ. info
التفاسير: