ترجمهٔ معانی قرآن کریم - ترجمه‌ى كنادى ـ بشير ميسورى

external-link copy
113 : 2

وَقَالَتِ الْیَهُوْدُ لَیْسَتِ النَّصٰرٰی عَلٰی شَیْءٍ ۪— وَّقَالَتِ النَّصٰرٰی لَیْسَتِ الْیَهُوْدُ عَلٰی شَیْءٍ ۙ— وَّهُمْ یَتْلُوْنَ الْكِتٰبَ ؕ— كَذٰلِكَ قَالَ الَّذِیْنَ لَا یَعْلَمُوْنَ مِثْلَ قَوْلِهِمْ ۚ— فَاللّٰهُ یَحْكُمُ بَیْنَهُمْ یَوْمَ الْقِیٰمَةِ فِیْمَا كَانُوْا فِیْهِ یَخْتَلِفُوْنَ ۟

ಕ್ರೈಸ್ತರು ಸತ್ಯ ಮಾರ್ಗದಲ್ಲಿಲ್ಲ ಎಂದು ಯಹೂದರು ಹೇಳುತ್ತಾರೆ. ಮತ್ತು ಯಹೂದರು ಸತ್ಯ ಮಾರ್ಗದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಸ್ತುತಃ ಉಭಯ ಪಕ್ಷದವರು ಗ್ರಂಥವನ್ನು ಓದುತ್ತಾರೆ. ಮತ್ತು ಜ್ಞಾನವಿಲ್ಲದವರೂ ಇದೇ ಪ್ರಕಾರ ಇವರು ಹೇಳಿದಂತೆಯೇ ಹೇಳುತ್ತಾರೆ. ಇನ್ನು ಅಲ್ಲಾಹನು ಪುನರುತ್ಥಾನ ದಿನದಂದು ಇವರ ನಡುವೆ ಭಿನ್ನತೆ ಹೊಂದಿರುವ ವಿಚಾರದ ಕುರಿತು ತೀರ್ಪು ನೀಡಲಿರುವನು. info
التفاسير: