ترجمهٔ معانی قرآن کریم - ترجمه‌ى كنادى ـ بشير ميسورى

external-link copy
98 : 2

مَنْ كَانَ عَدُوًّا لِّلّٰهِ وَمَلٰٓىِٕكَتِهٖ وَرُسُلِهٖ وَجِبْرِیْلَ وَمِیْكٰىلَ فَاِنَّ اللّٰهَ عَدُوٌّ لِّلْكٰفِرِیْنَ ۟

ಯಾರು ಅಲ್ಲಾಹನಿಗೂ ಅವನ ದೂತರಿಗೂ, ಅವನ ಸಂದೇಶವಾಹಕರಿಗೂ, ಜಿಬ್ರೀಲನಿಗೂ, ಮೀಕಾಯೀಲನಿಗೂ ಶತ್ರುವಾಗಿರುತ್ತಾನೋ ಅಲ್ಲಾಹನು ಸಹ ಅಂತಹ ಸತ್ಯನಿಷೇಧಿಗಳ ಶತ್ರ‍್ರುವಾಗಿರುತ್ತಾನೆ. info
التفاسير: