ترجمهٔ معانی قرآن کریم - ترجمه‌ى كنادى ـ بشير ميسورى

external-link copy
172 : 3

اَلَّذِیْنَ اسْتَجَابُوْا لِلّٰهِ وَالرَّسُوْلِ مِنْ بَعْدِ مَاۤ اَصَابَهُمُ الْقَرْحُ ۛؕ— لِلَّذِیْنَ اَحْسَنُوْا مِنْهُمْ وَاتَّقَوْا اَجْرٌ عَظِیْمٌ ۟ۚ

ಅವರು ತಮಗೆ ಗಾಯವಾದ ಬಳಿಕವೂ ಅಲ್ಲಾಹ್ ಮತ್ತು ಸಂದೇಶವಾಹಕರ ಕರೆಗೆ ಓಗೊಟ್ಟವರಾಗಿದ್ದಾರೆ. ಅವರ ಪೈಕಿ ಯಾರು ಸತ್ಕರ್ಮಗೈಯ್ಯುತ್ತಾರೋ ಮತ್ತು ಭಯಭಕ್ತಿ ಪಾಲಿಸುತ್ತಾರೋ ಅವರಿಗೆ ಮಹಾಪ್ರತಿಫಲವಿದೆ. info
التفاسير: