ترجمهٔ معانی قرآن کریم - ترجمه‌ى كنادى ـ بشير ميسورى

external-link copy
91 : 4

سَتَجِدُوْنَ اٰخَرِیْنَ یُرِیْدُوْنَ اَنْ یَّاْمَنُوْكُمْ وَیَاْمَنُوْا قَوْمَهُمْ ؕ— كُلَّ مَا رُدُّوْۤا اِلَی الْفِتْنَةِ اُرْكِسُوْا فِیْهَا ۚ— فَاِنْ لَّمْ یَعْتَزِلُوْكُمْ وَیُلْقُوْۤا اِلَیْكُمُ السَّلَمَ وَیَكُفُّوْۤا اَیْدِیَهُمْ فَخُذُوْهُمْ وَاقْتُلُوْهُمْ حَیْثُ ثَقِفْتُمُوْهُمْ ؕ— وَاُولٰٓىِٕكُمْ جَعَلْنَا لَكُمْ عَلَیْهِمْ سُلْطٰنًا مُّبِیْنًا ۟۠

ಬೇರೊಂದು ಸಮುದಾಯವನ್ನು ನೀವು ಕಾಣುವಿರಿ. ಅವರು ನಿಮ್ಮೊಂದಿಗೂ ಸ್ವತಃ ತಮ್ಮ ಜನರೊಂದಿಗೂ ಅಭಯವನ್ನು ಬಯಸುತ್ತಾರೆ. (ಆದರೆ) ಕ್ಷೆÆÃಭೆಯೆಡೆಗೆ ಅವರನ್ನು ಮರಳಿಸಲಾಗುವಾಗ ಅದರಲ್ಲಿ ಅವರು ಅಧೋಮುಖಿಗಳಾಗಿ ಬೀಳುತ್ತಾರೆ. ಅವರೇನಾದರೂ ನಿಮ್ಮಿಂದ ದೂರ ಸರಿದು ನಿಮ್ಮ ಮುಂದೆ ಶಾಂತಿಯ ಪ್ರಸ್ತಾಪವನ್ನಿಡದಿದ್ದರೆ ಮತ್ತು ತಮ್ಮ ಕೈಗಳನ್ನು ತಡೆಹಿಡಿಯದಿದ್ದರೆ ಅವರನ್ನು ಹಿಡಿಯಿರಿ ಮತ್ತು ಅವರನ್ನು ಕಂಡಲ್ಲಿ ಕೊಂದು ಹಾಕಿರಿ. ನಾವು ಅವರ ವಿರುದ್ಧ ನಿಮಗೆ ಸ್ಪಷ್ಟವಾದ ಅಧಿಕಾರವನ್ನು ನೀಡಿರುತ್ತೇವೆ. info
التفاسير: