ترجمهٔ معانی قرآن کریم - ترجمه‌ى كنادى ـ بشير ميسورى

external-link copy
15 : 44

اِنَّا كَاشِفُوا الْعَذَابِ قَلِیْلًا اِنَّكُمْ عَآىِٕدُوْنَ ۟ۘ

ಖಂಡಿತವಾಗಿಯು ನಾವು ಯಾತನೆಯನ್ನು ಸ್ವಲ್ಪ ಕಾಲ ಸರಿಸಿ ಬಿಡುವೆವು. ಆದರೆ ನೀವು ಅದೇ ಹಿಂದಿನ ಸ್ಥಿತಿಗೆ ಮರಳುವಿರಿ. info
التفاسير: