ترجمهٔ معانی قرآن کریم - ترجمه‌ى كنادى ـ بشير ميسورى

external-link copy
8 : 44

لَاۤ اِلٰهَ اِلَّا هُوَ یُحْیٖ وَیُمِیْتُ ؕ— رَبُّكُمْ وَرَبُّ اٰبَآىِٕكُمُ الْاَوَّلِیْنَ ۟

ಅವನ ಹೊರತು ಅನ್ಯಆರಾಧ್ಯರಿಲ್ಲ. ಅವನೇ ಜೀವಂತಗೊಳಿಸುತ್ತಾನೆ ಮತ್ತು ಮರಣ ನೀಡುತ್ತಾನೆ. ಅವನೇ ನಿಮ್ಮ ಮತ್ತು ನಿಮ್ಮ ಪೂರ್ವಿಕರಾದ ತಂದೆತಾತAದಿರ ಪ್ರಭುವು. info
التفاسير: