ترجمهٔ معانی قرآن کریم - ترجمه‌ى كنادى ـ بشير ميسورى

external-link copy
43 : 7

وَنَزَعْنَا مَا فِیْ صُدُوْرِهِمْ مِّنْ غِلٍّ تَجْرِیْ مِنْ تَحْتِهِمُ الْاَنْهٰرُ ۚ— وَقَالُوا الْحَمْدُ لِلّٰهِ الَّذِیْ هَدٰىنَا لِهٰذَا ۫— وَمَا كُنَّا لِنَهْتَدِیَ لَوْلَاۤ اَنْ هَدٰىنَا اللّٰهُ ۚ— لَقَدْ جَآءَتْ رُسُلُ رَبِّنَا بِالْحَقِّ ؕ— وَنُوْدُوْۤا اَنْ تِلْكُمُ الْجَنَّةُ اُوْرِثْتُمُوْهَا بِمَا كُنْتُمْ تَعْمَلُوْنَ ۟

ಮತ್ತು ಅವರ ಹೃದಯಗಳಲ್ಲಿದ್ದ ದ್ವೇಷವನ್ನು ನಾವು ನೀಗಿಸುವೆವು. ಅವರ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು ಮತ್ತು ಅವರು ಹೇಳುವರು: ನಮ್ಮನ್ನು ಈ ಸ್ಥಾನಕ್ಕೆ ತಲುಪಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅಲ್ಲಾಹನು ನಮ್ಮನ್ನು ಮಾರ್ಗದರ್ಶನ ಮಾಡದಿರುತ್ತಿದ್ದರೆ ನಾವು ಸನ್ಮಾರ್ಗವನ್ನು ಪಡೆಯುತ್ತಿರಲಿಲ್ಲ. ವಾಸ್ತವದಲ್ಲಿ ನಮ್ಮ ಪ್ರಭುವಿನ ಸಂದೇಶವಾಹಕರು ಸತ್ಯವನ್ನು ತಂದಿದ್ದರು ಮತ್ತು ಅವರೊಂದಿಗೆ ಕರೆದು ಹೇಳಲಾಗುವುದು: 'ನಿಮ್ಮ ಕರ್ಮಗಳ ಪ್ರತಿಫಲವಾಗಿ ನಿಮ್ಮನ್ನು ಈ ಸ್ವರ್ಗದ ಹಕ್ಕುದಾರರನ್ನಾಗಿ ನಿಶ್ಚಯಿಸಲಾಗಿದೆ. info
التفاسير: