ترجمهٔ معانی قرآن کریم - ترجمه‌ى كنادى ـ بشير ميسورى

ಅಲ್-ಇನ್ ಶಿಕಾಕ್

external-link copy
1 : 84

اِذَا السَّمَآءُ انْشَقَّتْ ۟ۙ

ಆಕಾಶವು ಒಡೆದು ಹೋಗುವಾಗ info
التفاسير:

external-link copy
2 : 84

وَاَذِنَتْ لِرَبِّهَا وَحُقَّتْ ۟ۙ

ಮತ್ತು ಅದು ತನ್ನ ಪ್ರಭುವಿನ ಆಜ್ಞೆಗೆ ಶರಣಾಗುವುದು, ಅದು ಅದಕ್ಕಾಗಿಯೇ ರ‍್ಹವಾಗಿದೆ. info
التفاسير:

external-link copy
3 : 84

وَاِذَا الْاَرْضُ مُدَّتْ ۟ؕ

ಭೂಮಿಯು ವಿಸ್ತರಿಸಲಾಗುವಾಗ. info
التفاسير:

external-link copy
4 : 84

وَاَلْقَتْ مَا فِیْهَا وَتَخَلَّتْ ۟ۙ

ಮತ್ತು ಅದು ತನ್ನೊಳಗಿರುವುದನ್ನು ಹೊರಗೆಸೆದು ಬರಿದಾಗುವಾಗ, info
التفاسير:

external-link copy
5 : 84

وَاَذِنَتْ لِرَبِّهَا وَحُقَّتْ ۟ؕ

ಮತ್ತು ಅದು ತನ್ನ ಪ್ರಭುವಿನ ಆಜ್ಞೆಗೆ ಶರಣಾಗುವುದು, ಅದು ಅದಕ್ಕಾಗಿಯೇ ರ‍್ಹವಾಗಿದೆ. info
التفاسير:

external-link copy
6 : 84

یٰۤاَیُّهَا الْاِنْسَانُ اِنَّكَ كَادِحٌ اِلٰی رَبِّكَ كَدْحًا فَمُلٰقِیْهِ ۟ۚ

ಓ ಮನುಷ್ಯನೇ, ನೀನು ನಿನ್ನ ಪ್ರಭುವಿನೆಡೆಗೆ ಸತತವಾಗಿ ಪ್ರಯತ್ನಿಸುತ್ತಾ ಸಾಗುತ್ತಿರುವೆ ಮತ್ತು ಅವನನ್ನು ಭೇಟಿಯಾಗಲಿರುವೆ. info
التفاسير:

external-link copy
7 : 84

فَاَمَّا مَنْ اُوْتِیَ كِتٰبَهٗ بِیَمِیْنِهٖ ۟ۙ

ಆಗ (ಪರಲೋಕದಲ್ಲಿ) ಯಾವ ವ್ಯಕ್ತಿಯ ರ‍್ಮಪತ್ರವನ್ನು ಅವನ ಬಲಗೈಯಲ್ಲಿ ನೀಡಲಾಗುವುದೋ... info
التفاسير:

external-link copy
8 : 84

فَسَوْفَ یُحَاسَبُ حِسَابًا یَّسِیْرًا ۟ۙ

ಅವನ ವಿಚಾರಣೆ ಸುಲಭವಾಗಿ ಮಾಡಲಾಗುವುದು. info
التفاسير:

external-link copy
9 : 84

وَّیَنْقَلِبُ اِلٰۤی اَهْلِهٖ مَسْرُوْرًا ۟ؕ

ಮತ್ತು ಅವನು ತನ್ನ ಕುಟುಂಬದವರ ಕಡೆಗೆ ಸಂತೋಷದಿಂದ ಮರಳುವನು. info
التفاسير:

external-link copy
10 : 84

وَاَمَّا مَنْ اُوْتِیَ كِتٰبَهٗ وَرَآءَ ظَهْرِهٖ ۟ۙ

ಆದರೆ ಯಾರ ರ‍್ಮಪತ್ರವನ್ನು ಅವನ ಬೆನ್ನ ಹಿಂದಿನಿಂದ ನೀಡಲಾಗುವುದೋ... info
التفاسير:

external-link copy
11 : 84

فَسَوْفَ یَدْعُوْا ثُبُوْرًا ۟ۙ

ಆಗ ಅವನು ಮರಣವನ್ನು ಕರೆಯತೊಡಗುವನು. info
التفاسير:

external-link copy
12 : 84

وَّیَصْلٰی سَعِیْرًا ۟ؕ

ಮತ್ತು ಧಗಧಗಿಸುವ ನರಕಾಗ್ನಿಯಲ್ಲಿ ಪ್ರವೇಶಿಸುವನು. info
التفاسير:

external-link copy
13 : 84

اِنَّهٗ كَانَ فِیْۤ اَهْلِهٖ مَسْرُوْرًا ۟ؕ

ಖಂಡಿತವಾಗಿಯೂ ಇವನು ತನ್ನ ಮನೆಯವರೊಡನೆ (ಇಹಲೋಕದಲ್ಲಿ) ಸಂತುಷ್ಟನಾಗಿದ್ದನು. info
التفاسير:

external-link copy
14 : 84

اِنَّهٗ ظَنَّ اَنْ لَّنْ یَّحُوْرَ ۟ۚۛ

ತನಗೆ ಎಂದೂ (ಅಲ್ಲಾಹನೆಡೆಗೆ) ಮರಳಲಿಕ್ಕಿಲ್ಲವೆಂದು ಅವನು ಭಾವಿಸಿದ್ದನು. info
التفاسير:

external-link copy
15 : 84

بَلٰۤی ۛۚ— اِنَّ رَبَّهٗ كَانَ بِهٖ بَصِیْرًا ۟ؕ

ಏಕಿಲ್ಲ! ವಸ್ತುತಃ ಅವನ ಪ್ರಭು ಅವನನ್ನು ಚೆನ್ನಾಗಿ ವೀಕ್ಷಿಸುತ್ತಿದ್ದನು. info
التفاسير:

external-link copy
16 : 84

فَلَاۤ اُقْسِمُ بِالشَّفَقِ ۟ۙ

ನಾನು ಅಸ್ತಮಾನ ಶೋಭೆಯ ಆಣೆ ಹಾಕುತ್ತೇನೆ. info
التفاسير:

external-link copy
17 : 84

وَالَّیْلِ وَمَا وَسَقَ ۟ۙ

ಮತ್ತು ರಾತ್ರಿಯ (ಆಣೆ) ಮತ್ತು ಅದು ಒಟ್ಟುಗೂಡಿಸುವವುಗಳಾಣೆ. info
التفاسير:

external-link copy
18 : 84

وَالْقَمَرِ اِذَا اتَّسَقَ ۟ۙ

ಚಂದ್ರನ ಮೇಲಾಣೆ, ಅದು ಪರ‍್ಣಗೊಂಡಾಗ. info
التفاسير:

external-link copy
19 : 84

لَتَرْكَبُنَّ طَبَقًا عَنْ طَبَقٍ ۟ؕ

ಖಂಡಿತವಾಗಿಯೂ ನೀವು ಒಂದು ಸ್ಥಿತಿಯಿಂದ ಇನ್ನೊಂದು ಸ್ಥಿತಿಗೆ ತಲುಪಲಿರುವಿರಿ. info
التفاسير:

external-link copy
20 : 84

فَمَا لَهُمْ لَا یُؤْمِنُوْنَ ۟ۙ

ಅವರಿಗೇನಾಗಿಬಿಟ್ಟಿದೆ ? ಅವರು ವಿಶ್ವಾಸವಿಡಿವುದಿಲ್ಲವಲ್ಲ! info
التفاسير:

external-link copy
21 : 84

وَاِذَا قُرِئَ عَلَیْهِمُ الْقُرْاٰنُ لَا یَسْجُدُوْنَ ۟

ಮತ್ತು ಅವರ ಮುಂದೆ ಕುರ್ಆನ್ ಪಠಿಸಲಾದರೆ ಅವರು ಸಾಷ್ಟಾಂಗವೆರಗುವುದಿಲ್ಲ. info
التفاسير:

external-link copy
22 : 84

بَلِ الَّذِیْنَ كَفَرُوْا یُكَذِّبُوْنَ ۟ؗۖ

ಅಲ್ಲ, ಸತ್ಯ ನಿಷೇಧಿಗಳು ಸುಳ್ಳಾಗಿಸುತ್ತಿದ್ದಾರೆ. info
التفاسير:

external-link copy
23 : 84

وَاللّٰهُ اَعْلَمُ بِمَا یُوْعُوْنَ ۟ؗۖ

ಅವರು ಹೃದಯಗಳಲ್ಲಿ ಬಚ್ಚಿಟ್ಟು ಕೊಂಡಿರುವುದನ್ನು ಅವನು ಚೆನ್ನಾಗಿ ಬಲ್ಲನು. info
التفاسير:

external-link copy
24 : 84

فَبَشِّرْهُمْ بِعَذَابٍ اَلِیْمٍ ۟ۙ

ಅವರಿಗೆ ನೀವು ವೇದನಾಜನಕ ಶಿಕ್ಷೆಯ ಶುಭವರ‍್ತೆ ನೀಡಿರಿ. info
التفاسير:

external-link copy
25 : 84

اِلَّا الَّذِیْنَ اٰمَنُوْا وَعَمِلُوا الصّٰلِحٰتِ لَهُمْ اَجْرٌ غَیْرُ مَمْنُوْنٍ ۟۠

ಆದರೆ ಸತ್ಯವಿಶ್ವಾಸಿಗಳಿಗೆ ಮತ್ತು ಸತ್ರ‍್ಮವೆಸಗುವವರಿಗೆ ಅನಂತ ಪ್ರತಿಫಲವಿದೆ. info
التفاسير: