ترجمهٔ معانی قرآن کریم - ترجمه‌ى كناديى - حمزه بتور

external-link copy
16 : 26

فَاْتِیَا فِرْعَوْنَ فَقُوْلَاۤ اِنَّا رَسُوْلُ رَبِّ الْعٰلَمِیْنَ ۟ۙ

ನೀವು ಫರೋಹ‍ನ ಬಳಿಗೆ ಹೋಗಿರಿ. ನಂತರ ಹೇಳಿರಿ: “ನಾವು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರಾಗಿದ್ದೇವೆ. info
التفاسير: