ترجمهٔ معانی قرآن کریم - ترجمه‌ى كناديى - حمزه بتور

external-link copy
100 : 5

قُلْ لَّا یَسْتَوِی الْخَبِیْثُ وَالطَّیِّبُ وَلَوْ اَعْجَبَكَ كَثْرَةُ الْخَبِیْثِ ۚ— فَاتَّقُوا اللّٰهَ یٰۤاُولِی الْاَلْبَابِ لَعَلَّكُمْ تُفْلِحُوْنَ ۟۠

ಹೇಳಿರಿ: “ಹೊಲಸು ಮತ್ತು ಶುದ್ಧ ವಸ್ತುಗಳು ಸಮಾನವಲ್ಲ. ಹೊಲಸುಗಳ ಹೆಚ್ಚಳವು ನಿಮ್ಮನ್ನು ಅಚ್ಚರಿಗೊಳಿಸಿದರೂ ಸಹ!” ಆದ್ದರಿಂದ ಓ ಬುದ್ಧಿವಂತರೇ! ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ. info
التفاسير: