ترجمهٔ معانی قرآن کریم - ترجمه‌ى كناديى - حمزه بتور

external-link copy
109 : 7

قَالَ الْمَلَاُ مِنْ قَوْمِ فِرْعَوْنَ اِنَّ هٰذَا لَسٰحِرٌ عَلِیْمٌ ۟ۙ

ಫರೋಹನ ಜನರಲ್ಲಿದ್ದ ಮುಖಂಡರು ಹೇಳಿದರು: “ನಿಜಕ್ಕೂ ಇವನೊಬ್ಬ ಅಗಾಧ ಜ್ಞಾನವಿರುವ ಮಾಟಗಾರನಾಗಿದ್ದಾನೆ. info
التفاسير: