ترجمهٔ معانی قرآن کریم - ترجمه‌ى كناديى - حمزه بتور

external-link copy
24 : 89

یَقُوْلُ یٰلَیْتَنِیْ قَدَّمْتُ لِحَیَاتِیْ ۟ۚ

ಅವನು ಹೇಳುವನು: “ಅಯ್ಯೋ! ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಸಿದ್ಧತೆಗಳನ್ನು ಮಾಡಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು!” info
التفاسير: