Firo maanaaji al-quraan tedduɗo oo - Eggo Kannada ngol - Bashiir Maisoori

external-link copy
107 : 17

قُلْ اٰمِنُوْا بِهٖۤ اَوْ لَا تُؤْمِنُوْا ؕ— اِنَّ الَّذِیْنَ اُوْتُوا الْعِلْمَ مِنْ قَبْلِهٖۤ اِذَا یُتْلٰی عَلَیْهِمْ یَخِرُّوْنَ لِلْاَذْقَانِ سُجَّدًا ۟ۙ

ಹೇಳಿರಿ: (ಓ ಸತ್ಯನಿಷೇಧಿಗಳೇ) ನೀವು ಇದರಲ್ಲಿ ವಿಶ್ವಾಸವಿಡಿರಿ: ಇಲ್ಲವೇ ವಿಶ್ವಾಸವಿಡದಿರಿ. ಖಂಡಿತವಾಗಿಯು ಇದಕ್ಕೆ ಮೊದಲು ಜ್ಞಾನ ನೀಡಲಾದವರ ಬಳಿ ಇದನ್ನು ಓದಿ ಹೇಳಲಾದಾಗ ಅವರು ಅಡ್ಡಬಿದ್ದು ಸಾಷ್ಟಾಂಗವೆರಗಿ ಬಿಡುತ್ತಾರೆ. info
التفاسير: