Firo maanaaji al-quraan tedduɗo oo - Eggo Kannada ngol - Bashiir Maisoori

external-link copy
111 : 17

وَقُلِ الْحَمْدُ لِلّٰهِ الَّذِیْ لَمْ یَتَّخِذْ وَلَدًا وَّلَمْ یَكُنْ لَّهٗ شَرِیْكٌ فِی الْمُلْكِ وَلَمْ یَكُنْ لَّهٗ وَلِیٌّ مِّنَ الذُّلِّ وَكَبِّرْهُ تَكْبِیْرًا ۟۠

ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮಿಸಲು. ಅವನು ಯಾರನ್ನು ಪುತ್ರನನ್ನಾಗಿ ಮಾಡಿಕೊಂಡಿಲ್ಲ. ಅವನ ಅಧಿಪತ್ಯದಲ್ಲಿ ಯಾರೂ ಸಹಭಾಗಿ ಇಲ್ಲ ತನ್ನನ್ನು ದೌರ್ಬಲ್ಯದಿಂದ ರಕ್ಷಿಸುವ ಸಹಾಯಕರ ಅಗತ್ಯವೂ ಅವನಿಗಿಲ್ಲ. ಆದ್ದರಿಂದ ನೀವು ಸಂಪೂರ್ಣವಾಗಿ ಅವನ ಹಿರಿಮೆಯನ್ನು ಕೊಂಡಾಡಿರಿ. info
التفاسير: