Firo maanaaji al-quraan tedduɗo oo - Eggo Kannada ngol - Bashiir Maisoori

external-link copy
4 : 17

وَقَضَیْنَاۤ اِلٰی بَنِیْۤ اِسْرَآءِیْلَ فِی الْكِتٰبِ لَتُفْسِدُنَّ فِی الْاَرْضِ مَرَّتَیْنِ وَلَتَعْلُنَّ عُلُوًّا كَبِیْرًا ۟

ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್)ಗ್ರಂಥದಲ್ಲಿ. ನೀವು ಭೂಮಿಯಲ್ಲಿ ಎರಡು ಬಾರಿ ಕ್ಷೆÆÃಭೆ ಹರಡಲಿದ್ದೀರಿ ಮತ್ತು ಮಹಾ ಅತಿಕ್ರಮಗಳನ್ನು ಎಸಗುವಿರಿ ಎಂದು ವಿಧಿಸಿದ್ದೇವು. (ಎಚ್ಚರಿಸಿದ್ದೆವು) info
التفاسير: