Firo maanaaji al-quraan tedduɗo oo - Eggo Kannada ngol - Bashiir Maisoori

external-link copy
7 : 17

اِنْ اَحْسَنْتُمْ اَحْسَنْتُمْ لِاَنْفُسِكُمْ ۫— وَاِنْ اَسَاْتُمْ فَلَهَا ؕ— فَاِذَا جَآءَ وَعْدُ الْاٰخِرَةِ لِیَسُوْٓءٗا وُجُوْهَكُمْ وَلِیَدْخُلُوا الْمَسْجِدَ كَمَا دَخَلُوْهُ اَوَّلَ مَرَّةٍ وَّلِیُتَبِّرُوْا مَا عَلَوْا تَتْبِیْرًا ۟

ನೀವು ಒಳಿತು ಮಾಡುವುದಾದರೆ ಸ್ವತಃ ನಿಮಗಾಗಿಯೇ ಒಳಿತು ಮಾಡುವಿರಿ ಮತ್ತು ನೀವು ಕೆಡುಕು ಮಾಡುವುದಾದರೆ ಸ್ವತಃ ಅದು ನಿಮಗಾಗಿಯೇ ಇರುವುದು. ಅನಂತರ ಮತ್ತೊಂದು ವಾಗ್ದಾನದ ಸಮಯ ಬಂದಾಗ ನಿಮ್ಮ ಮುಖಗಳನ್ನು ವಿರೂಪಗೊಳಿಸಲೆಂದೂ, ಮೊದಲ ಬಾರಿಯಂತೆಯೇ ಪುನಃ ಆ ಮಸೀದಿಗೆ ನುಗ್ಗಲೆಂದೂ ಹಾಗೂ ಅವರು ನಿಯಂತ್ರಣ ಸಾಧಿಸಿದೆಲ್ಲವನ್ನು, ಮೂಲೋತ್ಪಾಟನೆ ಮಾಡಲೆಂದೂ (ನಾವು ಬೇರೆ ದಾಸರನ್ನು) ಕಳುಹಿಸಿದೆವು. info
التفاسير: