Firo maanaaji al-quraan tedduɗo oo - Eggo Kannada ngol - Bashiir Maisoori

ಅಲ್- ಕಹ್ಫ್

external-link copy
1 : 18

اَلْحَمْدُ لِلّٰهِ الَّذِیْۤ اَنْزَلَ عَلٰی عَبْدِهِ الْكِتٰبَ وَلَمْ یَجْعَلْ لَّهٗ عِوَجًا ۟ؕٚ

ಸರ್ವಸ್ತುತಿಯು ಅಲ್ಲಾಹನಿಗೆ ಮೀಸಲು. ಅವನು ತನ್ನ ದಾಸನ ಮೇಲೆ ಗ್ರಂಥವನ್ನು (ಕುರ್‌ಆನನ್ನು) ಅವತೀರ್ಣಗೊಳಿಸಿದನು ಮತ್ತು ಅದರಲ್ಲಿ ಯಾವ ವಕ್ರತೆಯನ್ನೂ ಇರಿಸಿಲ್ಲ. info
التفاسير: