Firo maanaaji al-quraan tedduɗo oo - Eggo Kannada ngol - Bashiir Maisoori

external-link copy
62 : 18

فَلَمَّا جَاوَزَا قَالَ لِفَتٰىهُ اٰتِنَا غَدَآءَنَا ؗ— لَقَدْ لَقِیْنَا مِنْ سَفَرِنَا هٰذَا نَصَبًا ۟

ಅವರಿಬ್ಬರು ಅಲ್ಲಿಂದ ದಾಟಿ ಮುಂದೆ ಹೋದಾಗ ಮೂಸಾ ತನ್ನ ಯುವಕನಿಗೆ ಕೇಳಿದರು: ನೀನು ನಮ್ಮ ಬೆಳಗ್ಗಿನ ಉಪಹಾರವನ್ನು ತಾ ನಮಗಂತು ನಮ್ಮ ಪ್ರಯಾಣದ ಕಾರಣ ತುಂಬಾ ಆಯಾಸ ಉಂಟಾಗಿದೆ. info
التفاسير: