Firo maanaaji al-quraan tedduɗo oo - Eggo Kannada ngol - Bashiir Maisoori

external-link copy
133 : 2

اَمْ كُنْتُمْ شُهَدَآءَ اِذْ حَضَرَ یَعْقُوْبَ الْمَوْتُ ۙ— اِذْ قَالَ لِبَنِیْهِ مَا تَعْبُدُوْنَ مِنْ بَعْدِیْ ؕ— قَالُوْا نَعْبُدُ اِلٰهَكَ وَاِلٰهَ اٰبَآىِٕكَ اِبْرٰهٖمَ وَاِسْمٰعِیْلَ وَاِسْحٰقَ اِلٰهًا وَّاحِدًا ۖۚ— وَّنَحْنُ لَهٗ مُسْلِمُوْنَ ۟

ನೀವು ಯಾಕೂಬರಿಗೆ ಮರಣವು ಸನ್ನಿಹಿತವಾದಾಗ ಹಾಜರಿದ್ದೀರಾ? ಅವರು ತಮ್ಮ ಮಕ್ಕಳಿಗೆ; ನೀವು ನನ್ನ ನಂತರ ಯಾರನ್ನು ಆರಾಧಿಸುವಿರಿ ಎಂದು ಕೇಳಿದಾಗ ಅವರ ಮಕ್ಕಳು ಹೇಳಿದರು; ನಾವು ನಿಮ್ಮ ಆರಾಧ್ಯನೂ, ನಿಮ್ಮ ಪಿತಾಮಹರಾದ ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕರ ಆರಾಧ್ಯನೂ ಆಗಿರುವ ಏಕೈಕ ಆರಾಧ್ಯನನ್ನು ಆರಾಧಿಸುತ್ತೇವೆ ಮತ್ತು ನಾವು ಅವನಿಗೆ ವಿಧೇಯರಾಗಿರುತ್ತೇವೆ ಎಂದರು. info
التفاسير: