Firo maanaaji al-quraan tedduɗo oo - Eggo Kannada ngol - Bashiir Maisoori

external-link copy
218 : 2

اِنَّ الَّذِیْنَ اٰمَنُوْا وَالَّذِیْنَ هَاجَرُوْا وَجٰهَدُوْا فِیْ سَبِیْلِ اللّٰهِ ۙ— اُولٰٓىِٕكَ یَرْجُوْنَ رَحْمَتَ اللّٰهِ ؕ— وَاللّٰهُ غَفُوْرٌ رَّحِیْمٌ ۟

ನಿಶ್ಚಯವಾಗಿಯು ಸತ್ಯವಿಶ್ವಾಸವಿರಿಸಿದವರು, (ಮನೆಮಾರು ಬಿಟ್ಟು) ವಲಸೆ ಹೋದವರು, ಅಲ್ಲಾಹನ ಮಾರ್ಗದಲ್ಲಿ ಹೋರಾಟ ಮಾಡಿದವರೇ ಅಲ್ಲಾಹನ ಕಾರುಣ್ಯದ ನಿರೀಕ್ಷೆಯಲ್ಲಿರುವವರು, ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯು ಆಗಿದ್ದಾನೆ. info
التفاسير: