Firo maanaaji al-quraan tedduɗo oo - Eggo Kannada ngol - Bashiir Maisoori

external-link copy
3 : 2

الَّذِیْنَ یُؤْمِنُوْنَ بِالْغَیْبِ وَیُقِیْمُوْنَ الصَّلٰوةَ وَمِمَّا رَزَقْنٰهُمْ یُنْفِقُوْنَ ۟ۙ

ಅವರು ಅಗೋಚರ ವಿಷಯ (ದೇವರು ಪರಲೋಕ, ಪುನರ್ಜೀವನ ಮುಂತಾದವು)ಗಳಲ್ಲಿ ವಿಶ್ವಾಸವಿಡುತ್ತಾರೆ ಹಾಗೂ ನಮಾಜ್ ಸಂಸ್ಥಾಪಿಸುತ್ತಾರೆ ಮತ್ತು ನಾವು ಅವರಿಗೆ ನೀಡಿರುವ (ಸಂಪತ್ತಿನಿಂದ) ಖರ್ಚು ಮಾಡುತ್ತಾರೆ. info
التفاسير: