Firo maanaaji al-quraan tedduɗo oo - Eggo Kannada ngol - Bashiir Maisoori

external-link copy
33 : 27

قَالُوْا نَحْنُ اُولُوْا قُوَّةٍ وَّاُولُوْا بَاْسٍ شَدِیْدٍ ۙ۬— وَّالْاَمْرُ اِلَیْكِ فَانْظُرِیْ مَاذَا تَاْمُرِیْنَ ۟

ಅವರು ಹೇಳಿದರು: ನಾವು ಶಕ್ತಿಶಾಲಿಗಳೂ, ಯುದ್ಧ ವೀರರೂ ಆಗಿದ್ದೇವೆ ಮತ್ತು ತೀರ್ಮಾನ ನಿಮ್ಮ ಕೈಯಲ್ಲಿದೆ. ನೀವು ನಮಗೆ ಯಾವ ಆದೇಶ ನೀಡುವಿರಿ ಎಂದು ಸ್ವತಃ ನೀವೇ ಯೋಚಿಸಿರಿ. info
التفاسير: