Firo maanaaji al-quraan tedduɗo oo - Eggo Kannada ngol - Bashiir Maisoori

external-link copy
121 : 3

وَاِذْ غَدَوْتَ مِنْ اَهْلِكَ تُبَوِّئُ الْمُؤْمِنِیْنَ مَقَاعِدَ لِلْقِتَالِ ؕ— وَاللّٰهُ سَمِیْعٌ عَلِیْمٌ ۟ۙ

ಓ ಪೈಗಂಬರರೇ. ನೀವು ನುಸುಕಿನಲ್ಲೇ ತಮ್ಮ ಮನೆಯಿಂದ ಹೊರಟು ವಿಶ್ವಾಸಿಗಳನ್ನು ರಣರಂಗಕ್ಕಿಳಿಸಿ ಯುದ್ಧದ ಆಯಾಕಟ್ಟಿನಲ್ಲಿ ನಿಲ್ಲಿಸುತ್ತಿದ್ದಂತಹ ಸಂದರ್ಭವನ್ನು ಸ್ಮರಿಸಿರಿ. ಅಲ್ಲಾಹನು, ಆಲಿಸುವವನೂ, ಅರಿಯುವವನೂ ಆಗಿದ್ದಾನೆ. info
التفاسير: