Firo maanaaji al-quraan tedduɗo oo - Eggo Kannada ngol - Bashiir Maisoori

external-link copy
157 : 3

وَلَىِٕنْ قُتِلْتُمْ فِیْ سَبِیْلِ اللّٰهِ اَوْ مُتُّمْ لَمَغْفِرَةٌ مِّنَ اللّٰهِ وَرَحْمَةٌ خَیْرٌ مِّمَّا یَجْمَعُوْنَ ۟

ಖಂಡಿತವಾಗಿಯು ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದರೇ ಅಥವಾ ಮರಣವನ್ನಪ್ಪಿದರೇ ನಿಸ್ಸಂಶಯವಾಗಿಯು ಅಲ್ಲಾಹನಿಂದ ಲಭಿಸುವ ಪಾಪವಿಮೋಚನೆ ಮತ್ತು ಕಾರುಣ್ಯವು ಅವರು ಶೇಖರಿಸಿಡುವುದಕ್ಕಿಂತಲೂ ಉತ್ತಮವಾಗಿದೆ. info
التفاسير: