Firo maanaaji al-quraan tedduɗo oo - Eggo Kannada ngol - Bashiir Maisoori

external-link copy
50 : 3

وَمُصَدِّقًا لِّمَا بَیْنَ یَدَیَّ مِنَ التَّوْرٰىةِ وَلِاُحِلَّ لَكُمْ بَعْضَ الَّذِیْ حُرِّمَ عَلَیْكُمْ وَجِئْتُكُمْ بِاٰیَةٍ مِّنْ رَّبِّكُمْ ۫— فَاتَّقُوا اللّٰهَ وَاَطِیْعُوْنِ ۟

ಮತ್ತು ನಾನು ನನ್ನ ಮುಂಚಿನ ಗ್ರಂಥವಾದ ತೌರಾತನ್ನು ಸತ್ಯವೆಂದು ದೃಢೀಕರಿಸಲು ಮತ್ತು ನಿಮ್ಮ ಮೇಲೆ ನಿಷಿದ್ಧಗೊಳಿಸಿರುವುದರಲ್ಲಿ ಕೆಲವನ್ನು ನಿಮಗೆ ಧರ್ಮ ಸಮ್ಮತಗೊಳಿಸಲೆಂದು ಬಂದಿರುವೆನು. ನಾನು ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ದೃಷ್ಟಾಂತವನ್ನು ತಂದಿರುವೆನು. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ. info
التفاسير: