Firo maanaaji al-quraan tedduɗo oo - Eggo Kannada ngol - Bashiir Maisoori

ಅನ್ನಿಸಾಅ್

external-link copy
1 : 4

یٰۤاَیُّهَا النَّاسُ اتَّقُوْا رَبَّكُمُ الَّذِیْ خَلَقَكُمْ مِّنْ نَّفْسٍ وَّاحِدَةٍ وَّخَلَقَ مِنْهَا زَوْجَهَا وَبَثَّ مِنْهُمَا رِجَالًا كَثِیْرًا وَّنِسَآءً ۚ— وَاتَّقُوا اللّٰهَ الَّذِیْ تَسَآءَلُوْنَ بِهٖ وَالْاَرْحَامَ ؕ— اِنَّ اللّٰهَ كَانَ عَلَیْكُمْ رَقِیْبًا ۟

ಓ ಜನರೇ, ನೀವು ನಿಮ್ಮ ಪರಿಪಾಲಕ ಪ್ರಭುವನ್ನು ಭಯಪಡಿರಿ. ಅವನು ನಿಮ್ಮನ್ನು ಒಂದು ಜೀವದಿಂದ ಸೃಷ್ಟಿಸಿದನು ಮತ್ತು ಅದರಿಂದಲೇ ಅದರ ಜೋಡಿಯನ್ನು ಸೃಷ್ಟಿಸಿ ಅವರಿಬ್ಬರಿಂದ ಅನೇಕ ಪುರುಷರನ್ನೂ, ಸ್ತಿçÃಯರನ್ನೂ ಸೃಷ್ಟಿಸಿ (ಭೂಮಿಯಲ್ಲಿ) ಹರಡಿಸಿದನು. ನೀವು ಯಾರ ಹೆಸರಿನಲ್ಲಿ ಪರಸ್ಪರ ಹಕ್ಕು ಬಾಧ್ಯತೆಗಳನ್ನು ಕೇಳುತ್ತೀರೋ ಆ ಅಲ್ಲಾಹನನ್ನು ಭಯಪಡಿರಿ ಮತ್ತು ಕುಟುಂಬ ಸಂಬAಧಗಳನ್ನು ಮುರಿಯಬೇಡಿರಿ ನಿಸ್ಸಂಶಯವಾಗಿಯು ಅಲ್ಲಾಹನು ನಿಮ್ಮ ಮೇಲ್ವಿಚಾರಕನಾಗಿರುವನು. info
التفاسير: