Firo maanaaji al-quraan tedduɗo oo - Eggo Kannada ngol - Bashiir Maisoori

external-link copy
76 : 4

اَلَّذِیْنَ اٰمَنُوْا یُقَاتِلُوْنَ فِیْ سَبِیْلِ اللّٰهِ ۚ— وَالَّذِیْنَ كَفَرُوْا یُقَاتِلُوْنَ فِیْ سَبِیْلِ الطَّاغُوْتِ فَقَاتِلُوْۤا اَوْلِیَآءَ الشَّیْطٰنِ ۚ— اِنَّ كَیْدَ الشَّیْطٰنِ كَانَ ضَعِیْفًا ۟۠

ಸತ್ಯವಿಶ್ವಾಸಿಗಳು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಮತ್ತು ಸತ್ಯನಿಷೇಧಿಗಳು ಅಲ್ಲಾಹನ ಹೊರತಾದ ಮಿಥ್ಯಾರಾಧ್ಯರ ಮಾರ್ಗದಲ್ಲಿ ಯುದ್ಧ ಮಾಡುತ್ತಿದ್ದಾರೆ. ಆದ್ದರಿಂದ ನೀವು ಶೈತಾನನ ಮಿತ್ರರೊಂದಿಗೆ ಯುದ್ಧ ಮಾಡಿರಿ. ಖಂಡಿತವಾಗಿಯು ಶೈತಾನನ ಕುತಂತ್ರವು ದುರ್ಬಲವಾಗಿದೆ. info
التفاسير: