Firo maanaaji al-quraan tedduɗo oo - Eggo Kannada ngol - Bashiir Maisoori

external-link copy
77 : 4

اَلَمْ تَرَ اِلَی الَّذِیْنَ قِیْلَ لَهُمْ كُفُّوْۤا اَیْدِیَكُمْ وَاَقِیْمُوا الصَّلٰوةَ وَاٰتُوا الزَّكٰوةَ ۚ— فَلَمَّا كُتِبَ عَلَیْهِمُ الْقِتَالُ اِذَا فَرِیْقٌ مِّنْهُمْ یَخْشَوْنَ النَّاسَ كَخَشْیَةِ اللّٰهِ اَوْ اَشَدَّ خَشْیَةً ۚ— وَقَالُوْا رَبَّنَا لِمَ كَتَبْتَ عَلَیْنَا الْقِتَالَ ۚ— لَوْلَاۤ اَخَّرْتَنَاۤ اِلٰۤی اَجَلٍ قَرِیْبٍ ؕ— قُلْ مَتَاعُ الدُّنْیَا قَلِیْلٌ ۚ— وَالْاٰخِرَةُ خَیْرٌ لِّمَنِ اتَّقٰی ۫— وَلَا تُظْلَمُوْنَ فَتِیْلًا ۟

(ಯುದ್ಧಕ್ಕೆ ಹಾತೊರೆಯುತ್ತಿದ್ದವರಿಗೆ) ನಿಮ್ಮ ಕೈಗಳನ್ನು ತಡೆಹಿಡಿದುಕೊಳ್ಳಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ ಎಂಬ ಆದೇಶ ನೀಡಲಾದ ಜನರನ್ನು ನೀವು ನೋಡಿಲ್ಲವೇ? ನಂತರ ಅವರ ಮೇಲೆ ಯುದ್ಧವನ್ನು ಕಡ್ಡಾಯಗೊಳಿಸಲಾದಾಗ ಅವರ ಪೈಕಿಯ ಒಂದು ಗುಂಪು ಅಲ್ಲಾಹನನ್ನು ಭಯಪಡುವಂತೆ ಜನರನ್ನು ಭಯಪಡಲಾರಂಭಿಸಿದರು ಅಥವಾ ಅದಕ್ಕಿಂತಲೂ ತೀವ್ರವಾಗಿ ಹೇಳಿದರು: 'ಓ ನಮ್ಮ ಪ್ರಭೂ, ನೀನು ನಮ್ಮ ಮೇಲೆ ಯುದ್ಧವನ್ನು ಏಕೆ ಕಡ್ಡಾಯಗೊಳಿಸಿದೆ? ನಮಗೆ ಇನ್ನೊಂದಿಷ್ಟು ಕಾಲವಕಾಶವೇಕೆ ನೀಡಲಿಲ್ಲ'. ನೀವು ಹೇಳಿರಿ:; ಇಹಲೋಕದ ಸುಖಾನುಭವವು ಅತ್ಯಲ್ಪವಾಗಿದೆ ಮತ್ತು ಭಯಭಕ್ತಿಯುಳ್ಳವರಿಗೆ ಪರಲೋಕವೇ ಅತ್ಯುತ್ತಮವಾಗಿದೆ. ನಿಮ್ಮೊಂದಿಗೆ ಒಂದು ನೂಲಿನಷ್ಟು ಅನ್ಯಾಯ ಮಾಡಲಾಗದು. info
التفاسير: