Firo maanaaji al-quraan tedduɗo oo - Eggo Kannada ngol - Bashiir Maisoori

external-link copy
79 : 4

مَاۤ اَصَابَكَ مِنْ حَسَنَةٍ فَمِنَ اللّٰهِ ؗ— وَمَاۤ اَصَابَكَ مِنْ سَیِّئَةٍ فَمِنْ نَّفْسِكَ ؕ— وَاَرْسَلْنٰكَ لِلنَّاسِ رَسُوْلًا ؕ— وَكَفٰی بِاللّٰهِ شَهِیْدًا ۟

ಓ ಮಾನವ ಲಭಿಸುವ ಪ್ರತಿಯೊಂದು ಒಳಿತು ನಿನಗೆ ಅಲ್ಲಾಹನ ಕಡೆಯಿಂದಾಗಿದೆ ಮತ್ತು ನಿನಗೆ ಬಾಧಿಸುವ ಪ್ರತಿಯೊಂದು ಕೆಡುಕು ಸ್ವತಃ ನಿನ್ನಿಂದಲೇ ಉಂಟಾಗಿರುತ್ತದೆ. ಓ ಪೈಗಂಬರÀರೇ ನಾವು ನಿಮ್ಮನ್ನು ಸಕಲ ಮನುಷ್ಯರಿಗೆ ಸಂದೇಶವಾಹಕರಾಗಿ ಕಳುಹಿಸಿದ್ದೇವೆ ಮತ್ತು ಸಾಕ್ಷಿಯಾಗಿ ಅಲ್ಲಾಹನೇ ಸಾಕು. info
التفاسير: