Firo maanaaji al-quraan tedduɗo oo - Eggo Kannada ngol - Bashiir Maisoori

external-link copy
4 : 40

مَا یُجَادِلُ فِیْۤ اٰیٰتِ اللّٰهِ اِلَّا الَّذِیْنَ كَفَرُوْا فَلَا یَغْرُرْكَ تَقَلُّبُهُمْ فِی الْبِلَادِ ۟

ಸತ್ಯನಿಷೇಧಿಗಳ ಹೊರತು ಬೇರಾರೂ ಅಲ್ಲಾಹನ ದೃಷ್ಟಾಂತಗಳಲ್ಲಿ ತರ್ಕಿಸುವುದಿಲ್ಲ. ಆದುದರಿಂದ ನಾಡುಗಳಲ್ಲಿನ ಅವರ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ. info
التفاسير: