Firo maanaaji al-quraan tedduɗo oo - Eggo Kannada ngol - Bashiir Maisoori

external-link copy
20 : 47

وَیَقُوْلُ الَّذِیْنَ اٰمَنُوْا لَوْلَا نُزِّلَتْ سُوْرَةٌ ۚ— فَاِذَاۤ اُنْزِلَتْ سُوْرَةٌ مُّحْكَمَةٌ وَّذُكِرَ فِیْهَا الْقِتَالُ ۙ— رَاَیْتَ الَّذِیْنَ فِیْ قُلُوْبِهِمْ مَّرَضٌ یَّنْظُرُوْنَ اِلَیْكَ نَظَرَ الْمَغْشِیِّ عَلَیْهِ مِنَ الْمَوْتِ ؕ— فَاَوْلٰى لَهُمْ ۟ۚ

ಸತ್ಯವಿಶ್ವಾವಿರಿಸಿದವರು ಹೇಳುತ್ತಾರೆ; (ಯುದ್ಧದ ಕುರಿತು) ಒಂದು ಅಧ್ಯಾಯ ಅವತೀರ್ಣಗೊಳಿಸಲಾಗಿಲ್ಲವೇಕೆ? ಬಳಿಕ ನಿಖರವಾದ ನಿಯಮಗಳೊಂದಿಗೆ ಕೂಡಿದ ಒಂದು ಅಧ್ಯಾಯವನ್ನು ಅವತೀರ್ಣ ಗೊಳಿಸಲಾದರೆ ಹಾಗು ಅದರಲ್ಲಿ ಯುದ್ಧದ ಪ್ರಸ್ತಾಪವನ್ನು ಮಾಡಲಾದರೆ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ಮೃತ್ಯು ಆವರಿಸಿದವನೊಬ್ಬನು ನೋಡುವ ಹಾಗೆ ನಿಮ್ಮೆಡೆಗೆ ನೋಡುತ್ತಿರುವುದಾಗಿ ನೀವು ಕಾಣುವಿರಿ, ಆದ್ದರಿಂದ ಅವರಿಗೆ ಅದೆ ತಕ್ಕದ್ದಾಗಿದೆ. info
التفاسير: