Firo maanaaji al-quraan tedduɗo oo - Eggo Kannada ngol - Bashiir Maisoori

external-link copy
123 : 7

قَالَ فِرْعَوْنُ اٰمَنْتُمْ بِهٖ قَبْلَ اَنْ اٰذَنَ لَكُمْ ۚ— اِنَّ هٰذَا لَمَكْرٌ مَّكَرْتُمُوْهُ فِی الْمَدِیْنَةِ لِتُخْرِجُوْا مِنْهَاۤ اَهْلَهَا ۚ— فَسَوْفَ تَعْلَمُوْنَ ۟

ಫಿರ್‌ಔನ್ ಹೇಳಿದನು: ನಾನು ನಿಮಗೆ ಅನುಮತಿ ನೀಡುವುದಕ್ಕೆ ಮುಂಚೆಯೇ ನೀವು ವಿಶ್ವಾಸವಿಟ್ಟಿರಾ? ನಿಸ್ಸಂಶಯವಾಗಿಯು ಇದು ಈ ನಗರದ ವಾಸಿಗಳನ್ನು ಇಲ್ಲಿಂದ ಹೊರಗಟ್ಟಲು ನೀವು ಮಾಡಿದ ಒಳ ಸಂಚಾಗಿದೆ. ಇನ್ನು ಇದರ ಪರಿಣಾಮವು ನಿಮಗೆ ಸದ್ಯವೇ ಗೊತ್ತಾಗಲಿದೆ. info
التفاسير: