Firo maanaaji al-quraan tedduɗo oo - Eggo Kannada ngol - Bashiir Maisoori

external-link copy
13 : 7

قَالَ فَاهْبِطْ مِنْهَا فَمَا یَكُوْنُ لَكَ اَنْ تَتَكَبَّرَ فِیْهَا فَاخْرُجْ اِنَّكَ مِنَ الصّٰغِرِیْنَ ۟

ಅಲ್ಲಾಹನು ಹೇಳಿದನು: ನೀನು ಇಲ್ಲಿಂದ (ಈ ಸ್ವರ್ಗದಿಂದ) ಇಳಿದುಬಿಡು. ಆಕಾಶದಲ್ಲಿದ್ದುಕೊಂಡು ನಿನಗೆ ಅಹಂಕಾರ ತೋರಲು ಯಾವುದೇ ಹಕ್ಕಿರುವುದಿಲ್ಲ. ನೀನು ತೊಲಗು, ನಿಸ್ಸಂಶಯವಾಗಿಯು ನೀನು ನಿಂದ್ಯರಲ್ಲಿ ಸೇರಿರುವೆ. info
التفاسير: