Firo maanaaji al-quraan tedduɗo oo - Eggo Kannada ngol - Bashiir Maisoori

external-link copy
17 : 7

ثُمَّ لَاٰتِیَنَّهُمْ مِّنْ بَیْنِ اَیْدِیْهِمْ وَمِنْ خَلْفِهِمْ وَعَنْ اَیْمَانِهِمْ وَعَنْ شَمَآىِٕلِهِمْ ؕ— وَلَا تَجِدُ اَكْثَرَهُمْ شٰكِرِیْنَ ۟

ಅನಂತರ ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ, ಅವರ ಬಲಗಡೆಯಿಂದಲೂ, ಅವರ ಎಡಗಡೆಯಿಂದಲೂ ನಾನು ಅವರ ಮೇಲೆ ಮುಗಿ ಬೀಳುವೆನು. ಆಗ ನೀನು ಅವರ ಪೈಕಿ ಹೆಚ್ಚಿನವರನ್ನು ಕೃತಜ್ಞರನ್ನಾಗಿ ಕಾಣಲಾರೆ. info
التفاسير: