Firo maanaaji al-quraan tedduɗo oo - Eggo Kannada ngol - Bashiir Maisoori

external-link copy
18 : 7

قَالَ اخْرُجْ مِنْهَا مَذْءُوْمًا مَّدْحُوْرًا ؕ— لَمَنْ تَبِعَكَ مِنْهُمْ لَاَمْلَـَٔنَّ جَهَنَّمَ مِنْكُمْ اَجْمَعِیْنَ ۟

ಅಲ್ಲಾಹನು ಹೇಳಿದನು: (ಓ ಇಬ್ಲೀಸ್) ನೀನು ಇಲ್ಲಿಂದ ಅಪಮಾನಿತನಾಗಿ, ಬಹಿಷ್ಕೃತನಾಗಿ ತೊಲಗು. ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ಖಂಡಿತವಾಗಿಯು ನಾನು ನಿಮ್ಮೆಲ್ಲರನ್ನು ಸೇರಿಸಿ ನರಕವನ್ನು ತುಂಬುವೆನು. info
التفاسير: