Firo maanaaji al-quraan tedduɗo oo - Eggo Kannada ngol - Bashiir Maisoori

external-link copy
19 : 7

وَیٰۤاٰدَمُ اسْكُنْ اَنْتَ وَزَوْجُكَ الْجَنَّةَ فَكُلَا مِنْ حَیْثُ شِئْتُمَا وَلَا تَقْرَبَا هٰذِهِ الشَّجَرَةَ فَتَكُوْنَا مِنَ الظّٰلِمِیْنَ ۟

ಅಲ್ಲಾಹನು ಹೇಳಿದನು: ಓ ಆದಮ್, ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ನೆಮ್ಮದಿಯಿಂದ ವಾಸಿಸಿರಿ ಮತ್ತು ನೀವು ಇಚ್ಛಿಸುವ ಕಡೆಗಳಿಂದ ತಿನ್ನಿರಿ ಮತ್ತು ಆ ಮರದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥಾ ನೀವು ಅಕ್ರಮಿಗಳಲ್ಲಿ ಸೇರಿ ಬಿಡುವಿರಿ. info
التفاسير: