Firo maanaaji al-quraan tedduɗo oo - Eggo Kannada ngol - Bashiir Maisoori

external-link copy
4 : 7

وَكَمْ مِّنْ قَرْیَةٍ اَهْلَكْنٰهَا فَجَآءَهَا بَاْسُنَا بَیَاتًا اَوْ هُمْ قَآىِٕلُوْنَ ۟

ಮತ್ತು ಅದೆಷ್ಟೋ ನಾಡುಗಳನ್ನು ನಾವು ನಾಶಗೊಳಿಸಿದ್ದೇವೆ ಮತ್ತು ರಾತ್ರಿ ವೇಳೆಯಲ್ಲಿ ಅಥವಾ ಅವರು ಮಧ್ಯಾಹ್ನದ ವೇಳೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಅವರ ಮೇಲೆ ನಮ್ಮ ಶಿಕ್ಷೆಯು ಬಂದೆರಗಿಬಿಟ್ಟಿತು. info
التفاسير: